ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

(ನ್ಯೂಸ್ ಕಡಬ) newskadaba.com ನ. 08. ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು. ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತಿದೊಡ್ಡ ನುಡಿಹಬ್ಬವಾಗಿದೆ. ಶ್ರೀಮಂತ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಸಾಹಿತ್ಯ ಲೋಕದಲ್ಲಿ ಆಳವಾದ ಬೇರನ್ನು […]

ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ Read More »

ಕರಾವಳಿ