ಕನ್ನಡ ರಾಜ್ಯೋತ್ಸವ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ►ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.1. 62ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಡಬದ ಸರಸ್ವತೀ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶ್ರೀಯುತ ಸತೀಶ್ ನಾಯ್ಕ್‌ ಕಡಬ ಇವರು ಧ್ವಜಾರೋಹಣಗೈದು ಕನ್ನಡ ರಾಜ್ಯೋತ್ಸವದ ಮಹತ್ವ ತಿಳಿಸಿದರು. ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಇವರು ಅಧ್ಯಕ್ಷೀಯ ಭಾಷಣ ಮಾಡಿದರು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶ್ರೀಮಾನ್ ಶ್ರೀ ಮಾಧವ ಕೋಲ್ಪೆ ಹಾಗೂ ಪ್ರೌಢವಿಭಾಗದ ಮುಖ್ಯಮಾತಾಜಿ ಶೈಲಶ್ರೀ ಮಾತಜಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರರು ಭಾಗವಹಿಸಿದ್ದರು. ಶೈಲಶ್ರೀ […]

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ►ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ನ.1. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬುಧವಾರ ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ

ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ Read More »

ಕರಾವಳಿ

ನಾಳೆ:(ನ.1ರಂದು) ಮರ್ದಾಳದಲ್ಲಿ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ► ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ.31. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.1ರಂದು ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.   ಬೆಳಿಗ್ಗೆ 10.00ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ಉದ್ಘಾಟಿಸಲಿದ್ದು ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ ಧ್ವಜಾರೋಹಣಗೈಯಲಿದ್ದಾರೆ.

ನಾಳೆ:(ನ.1ರಂದು) ಮರ್ದಾಳದಲ್ಲಿ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ► ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ Read More »

ಕರಾವಳಿ
Scroll to Top