ಕನ್ನಡ ರಾಜ್ಯೋತ್ಸವ- ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 01. ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ.   ಕನ್ನಡದಲ್ಲೇ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ […]

ಕನ್ನಡ ರಾಜ್ಯೋತ್ಸವ- ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್