ಕನ್ನಡ ರಾಜ್ಯೋತ್ಸವದಂದು ಕನ್ನಡ ಬಾವುಟ ಕಡ್ಡಾಯವಾಗಿ ಹಾರಬೇಕು- ಡಿಕೆಶಿ
(ನ್ಯೂಸ್ ಕಡಬ) newskadaba.com ಅ. 11. ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪೆನಿ ಹಾಗೂ ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ. ಈ ಕುರಿತು ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ‍್ಯ ದಿನದ ರೀತಿ ಸಂಭ್ರಮಿಸಬೇಕು ಎಂದು ತಿಳಿಸಿದರು. ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ […]
ಕನ್ನಡ ರಾಜ್ಯೋತ್ಸವದಂದು ಕನ್ನಡ ಬಾವುಟ ಕಡ್ಡಾಯವಾಗಿ ಹಾರಬೇಕು- ಡಿಕೆಶಿ Read More »
ಕರ್ನಾಟಕ
