ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಮಾಧ್ಯಮ ವಕ್ತಾರರಾಗಿ ಪತ್ರಕರ್ತ ಯೂಸುಫ್ ರೆಂಜಲಾಡಿ ಆಯ್ಕೆ

(ನ್ಯೂಸ್‌ ಕಡಬ) newskadaba.com, ಫೆ.07 ಪುತ್ತೂರು: ನಾಡು-ನುಡಿ ಹಾಗೂ ಸರಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ರಾಜ್ಯಾದ್ಯಂತ ನಡೆಯುತ್ತಿರುವ `ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದ ಕರ್ನಾಟಕ ರಾಜ್ಯ ಮಾಧ್ಯಮ ವಕ್ತಾರರಾಗಿ ಪುತ್ತೂರಿನ ಪತ್ರಕರ್ತ ಯೂಸುಫ್ ರೆಂಜಲಾಡಿಯವರನ್ನು ನೇಮಕಗೊಳಿಸಿದ್ದಾರೆ. ಪತ್ರಿಕೋಧ್ಯಮದ ಜೊತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಯೂಸುಫ್ ರೆಂಜಲಾಡಿಯವರು ಕಳೆದ 12 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2 ಅವಧಿಗೆ ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ರೆಂಜಲಾಡಿ ಕೆವೈಎಂಎ ಅಧ್ಯಕ್ಷರಾಗಿ, […]

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಮಾಧ್ಯಮ ವಕ್ತಾರರಾಗಿ ಪತ್ರಕರ್ತ ಯೂಸುಫ್ ರೆಂಜಲಾಡಿ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್