breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ
ಬೆಂಗಳೂರು, ಎ.6: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂಧಿಸದೆ ಅವರು ಸೋಮವಾರ ಸಂಜೆ ನಿಧರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದರು. ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಬುಲೆಟ್ ಪ್ರಕಾಶ್ ನಟಿಸಿದ್ದಾರೆ. ಸ್ವಲ್ಪ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಅವರು […]
breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
