ಕನ್ವಾರೆ ಸಾರಿಮಂಟಮೆ ಶ್ರೀ ರಾಜನ್ ದೈವಸ್ಥಾನದಲ್ಲಿ ದೈವಗಳ ನೇಮೋತ್ಸವ
(ನ್ಯೂಸ್ ಕಡಬ) newskadaba.comಕಡಬ,ಫೆ.06. ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಸಾರಿಮಂಟಮೆಯಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ರಾಜನ್ ದೈವದ ನೇಮೋತ್ಸವ ಫೆ.3 ಹಾಗೂ 4ರಂದು ನಡೆಯಿತು.ಫೆ.3ರಂದು ಸಾರಿಮಂಟಮೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಪ್ರಧಾನ ಅರ್ಚಕರಾದ ವೆಂಕಟರಮಣ ಅಮ್ಮಣ್ಣಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ರಾತ್ರಿ ಬಾಳ್ತಿಲ ಗುತ್ತುಮನೆಯಿಂದ ಶ್ರೀ ರಾಜನ್ ದೈವದ ಭಂಡಾರ ಸಾರಿಮಂಟಮೆಗೆ ಬ್ಯಾಂಡ್ ವಾದ್ಯಗಳೊಂದಿಗೆ ತರಲಾಯಿತು. ರಾತ್ರಿ ಸ್ಥಳೀಯ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆದರೆ, ಉದ್ಯಮಿ ಬಾಲಕೃಷ್ಣ […]
ಕನ್ವಾರೆ ಸಾರಿಮಂಟಮೆ ಶ್ರೀ ರಾಜನ್ ದೈವಸ್ಥಾನದಲ್ಲಿ ದೈವಗಳ ನೇಮೋತ್ಸವ Read More »
ಕರಾವಳಿ
