ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರು. ಮಂಜೂರು

(ನ್ಯೂಸ್‌ ಕಡಬ) newskadaba.com,  ಮಾ.02: ದಕ್ಷಿಣ ಕನ್ನಡ ಜಿಲ್ಲೆಯ ಕಬಕ–ಪುತ್ತೂರು ರೈಲು ನಿಲ್ದಾಣದ ಅಭಿವೃದ್ಧಿಗೆ ಮಹತ್ವದ ಉತ್ತೇಜನ ಸಿಕ್ಕಿದ್ದು, ಪ್ರಯಾಣಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಉದ್ದೇಶದಿಂದ ₹2.91 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗೆ ಅನುಮೋದನೆ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ ಈ ಯೋಜನೆಯಡಿ ಕಬಕ–ಪುತ್ತೂರು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1ರಲ್ಲಿ ವಿಶಾಲವಾದ ಮತ್ತು ಆಧುನಿಕ ಶೆಲ್ಟರ್ ನಿರ್ಮಾಣವಾಗಲಿದೆ. ಪ್ರಸ್ತುತ ನಿಲ್ದಾಣದಲ್ಲಿ ಕೇವಲ 531 ಚದರ ಮೀಟರ್ ವಿಸ್ತೀರ್ಣದ ಶೆಲ್ಟರ್ […]

ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರು. ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್