ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ ; 4 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಡಿ.03 : ಜಮಖಂಡಿತಾಲ್ಲೂಕಿನ ಸಿದ್ದಾಪೂರ ಗ್ರಾಮದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ಹೋಗುತ್ತಿರುವ ಕಬ್ಬಿನ ಟ್ರ್ಯಾಕ್ಟರ್‌ ಗೆ ಹಿಂಬದಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 4 ಜನ ಯುವಕರು ತಡರಾತ್ರಿ ಸಾವನಪ್ಪಿದ ಧಾರುಣ ಘಟನೆ ಸಂಭವಿಸಿದೆ. ತಾಲೂಕಿನ ಸಿದ್ದಾಪೂರ ಗ್ರಾಮದ 4 ಜನ ಯುವಕರಾದ ವಿಶ್ವನಾಥ ಕುಂಬಾರ(17), ಪ್ರವೀಣ ಶೇಡಬಾಳ(22), ಗಣೇಶ ಅಳ್ಳಿಮಟ್ಟಿ( 20), ಪ್ರಜ್ವಲ್‌ ಶೇಡಬಾಳ(17) ಸಾವನಪ್ಪಿದ ದುರ್ದೈವಿಗಳು.ಸಿದ್ದಾಪೂರ ಗ್ರಾಮದಿಂದ ನಾಲ್ಕು ಜನ ಸ್ನೇಹಿತರು ಸೇರಿಕೊಂಡು ರಾತ್ರಿ ಶಿರೋಳ ಗ್ರಾಮದ […]

ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ ; 4 ಮಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್