ಕರಾಚಿ: 107 ಜನರಿದ್ದ ವಿಮಾನ ಪತನ
ಇಸ್ಲಾಮಾಬಾದ್, ಮೇ 22: ‘ಪಾಕಿಸ್ತಾನ್ ಇಂಟರ್ ನ್ಯಾಷನಲ್ ಏರ್‌ಲೈನ್ಸ್’ಗೆ (ಪಿಐಎ) ಸೇರಿದ, ಸಿಬ್ಬಂದಿಯೂ ಸೇರಿ 107 ಜನರಿದ್ದ ವಿಮಾನವೊಂದು ಕರಾಚಿಯಲ್ಲಿ ಪತನಗೊಂಡಿದೆ. ವಿಮಾನವು ಲಾಹೋರ್‌ನಿಂದ ಕರಾಚಿಗೆ ತೆರಳುತ್ತಿತ್ತು. ಲ್ಯಾಂಡಿಂಗ್‌ಗೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಪತನಗೊಂಡಿದೆ. ವಿಮಾನದಲ್ಲಿದ್ದವರ ಪೈಕಿ ಯಾರೊಬ್ಬರೂ ಬದುಕುಳಿದಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಕರಾಚಿ ವಿಮಾನ ನಿಲ್ದಾಣಕ್ಕೆ ಸನಿಹದಲ್ಲೇ ಇರುವ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ. ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವುದನ್ನು ಸ್ಥಳೀಯ ಸುದ್ದಿವಾಹಿನಿಗಳು ಪ್ರಸಾರ ಮಾಡಿವೆ. ಕರಾಚಿಯಲ್ಲಿ ವಿಮಾನ ಪತನವಾಗಿದೆ. ಎಷ್ಟು […]
ಕರಾಚಿ: 107 ಜನರಿದ್ದ ವಿಮಾನ ಪತನ Read More »
ಅಂತರ್ರಾಷ್ಟ್ರೀಯ ನ್ಯೂಸ್
