ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ನಗರದ ಹೊರವಲಯದ ಕುಡುಪುವಿನಲ್ಲಿ ಬಾಯಾರಿಕೆ ಆದಾಗ ನೀರು ಕೇಳಿದಕ್ಕೆ ಸಂಘಪರಿವಾರದ ಗೂಂಡಾಗಳಿಂದ ಗುಂಪು ದಾಳಿಯ ಮೂಲಕ ಹತ್ಯೆಯಾದ ಕೇರಳದ ವಯನಾಡಿನ ಅಶ್ರಫ್ ಹಾಗೂ ಬಜರಂಗದಳದ ಕಿರಾತಕರ ಪೂರ್ವ ಯೋಜನೆಯ ಮತ್ತು ಸಂಘಟಿತ ಷಡ್ಯಂತ್ರದಿಂದ ತನ್ನ ಗೆಳೆಯ ಬಜರಂಗದಳದ ಕಾರ್ಯಕರ್ತ ದೀಪಕ್ ಮತ್ತು ತಂಡದಿಂದ ವಂಚನೆಯ ಮೂಲಕ ಅಮಾನುಷವಾಗಿ ಕೊಲೆಯಾದ ಬಂಟ್ವಾಳ ತಾಲೂಕಿನ ಕೊಳ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ  ಹಾಗೂ ದಲಿತ ಯುವಕ ಕೀರ್ತಿ ಮತ್ತು ಫಾಝಿಲ್ ಕೊಲೆ ಪ್ರಕರಣದ […]

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್