ಕರಾವಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ; ಅಕ್ಟೋಬರ್ 4ರವರೆಗೆ ಮುಂದುವರಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಕೆಲ ಕಾಲ ದ.ಕ ಜಿಲ್ಲೆಯಲ್ಲಿ ಬಿಡುವು ಪಡೆದಿದ್ದ ಮಳೆ ಶನಿವಾರ (ಸೆ.27) ಮತ್ತೆ ಬಿರುಸುಗೊಂಡಿತ್ತು. ಗ್ರಾಮೀಣ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಹಲವು ಮರಗಳು ಧರೆಗೆ ಉರುಳಿದ್ದು, ಬೆಳೆಗಳಿಗೆ ಹಾನಿಯಾಗಿದೆ. ಸುಳ್ಯ ತಾಲೂಕಿನ ಕೆಲ ಭಾಗಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಿದ್ದು, ಹಲವೆಡೆ ನವರಾತ್ರಿ ಆಚರಣೆಗಳಿಗೆ ಅಡಚಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಭಾನುವಾರದಂದು ರಾಜ್ಯದ ಕರಾವಳಿಯುದ್ದಕ್ಕೂ ಗಾಳಿಯ ವೇಗ ಗಂಟೆಗೆ 50-60 ಕಿ.ಮೀ. […]

ಕರಾವಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ; ಅಕ್ಟೋಬರ್ 4ರವರೆಗೆ ಮುಂದುವರಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್