ಕರಾವಳಿಯಲ್ಲಿ ರೆಡ್ ಅಲರ್ಟ್: ಜೂನ್ 8-10 ಭಾರಿ ಮಳೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಜೂ. 08. ಕರಾವಳಿಯಲ್ಲಿ ಮುಂಗಾರು ತೀವ್ರಗೊಂಡ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಜೂನ್ 8 ರಿಂದ 10 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 3 ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಜೂನ್ 10 ರವರೆಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಳೆದ 24 […]

ಕರಾವಳಿಯಲ್ಲಿ ರೆಡ್ ಅಲರ್ಟ್: ಜೂನ್ 8-10 ಭಾರಿ ಮಳೆ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ