ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ: ಸಚಿವ ವಿ ಸೋಮಣ್ಣ
(ನ್ಯೂಸ್ ಕಡಬ) newskadaba.com, ಮೇ.24: ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಿವಾಸಿಗಳ ಬಹುದಿನಗಳ ಕನಸಾಗಿದ್ದ ಮಂಗಳೂರು-ಬೆಂಗಳೂರು ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವು ಮುಂಬರುವ ಜೂನ್ ತಿಂಗಳಿನಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಹೊಸ ರೈಲು ಸಂಚಾರಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಹೇಳಿದರು. ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಬೆಂಗಳೂರು-ಕಾರವಾರ ವಂದೇ ಭಾರತ್ […]
ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ: ಸಚಿವ ವಿ ಸೋಮಣ್ಣ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
