ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು. ಅವರು  ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳೊಂದಿಗೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆಯನ್ನು ಮುಂದಿನ […]

ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ Read More »

ಕರಾವಳಿ