ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಡಿ. 19. ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕೃತಿ ಸಾಹಿತ್ಯ, ಉಡುಗೆ ತೊಡುಗೆಗಳು  ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಉತ್ಸವದಿಂದ ಕರಾವಳಿಯ ನೈಜ ಸಂಸ್ಕೃತಿಯ ಅನಾವರಣಗೊಳ್ಳಲಿದೆ. ಈ ನಿಟ್ಟಿನಲ್ಲಿ […]

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ Read More »

ಕರಾವಳಿ