ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
(ನ್ಯೂಸ್ ಕಡಬ) newskadaba.com,ಜ.17 ಮಂಗಳೂರುಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬ್ಲೂ ಬೇ ಬೀಚ್ಲ್ಲಿ 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಜ. 17 ಮತ್ತು 18ರಂದು ನಡೆಯಲಿದೆ. ಸಂಜೆ 3 ಗಂಟೆಗೆ ಆರಂಭವಾಗುವ ಉತ್ಸವದಲ್ಲಿ ಭಾಗವಹಿಸಲು 15 ದೇಶಗಳ 30 ಅಂತರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಸೇರಿ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ ಹಾರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಜಿಲ್ಲಾಧಿಕಾರಿ […]
ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
