ಕರಾವಳಿ ಕಾವಲು ಪಡೆಯಿಂದ ಕಡಲ ದಾರಿಯಾಗಿ ನುಸುಳುವಿಕೆಗೆ ಕಟ್ಟೆಚ್ಚರ

ಮಂಗಳೂರು, ಎ.8: ಕಾಸರಗೋಡು- ಕರ್ನಾಟಕ ಸಂಪರ್ಕಿಸುವ ರಸ್ತೆ ಬಂದ್ ಮಾಡಿದ ಕಾರಣದಿಂದ, ಕೆಲವರು ಕಡಲ ಕಿನಾರೆಯ ಮೂಲಕ ಅಕ್ರಮವಾಗಿ ದ.ಕ. ಜಿಲ್ಲೆ ಪ್ರವೇಶಿಸಲು ಪ್ರಯತ್ನ ನಡೆಸುತ್ತಿರುವ ಸಂಗತಿ ಬೆಳಕಿಗೆ ಬಂದಿದ್ದು, ಈಗ ಕರಾವಳಿ ಕಾವಲು ಪೊಲೀಸ್ ಪಡೆ ಕಡಲ ಕಿನಾರೆಯಲ್ಲಿ ಹದ್ದಿನ ಕಣ್ಣಿರಿಸಿದೆ. ಕಾಸರಗೋಡಿನ ಕೋವಿಡ್ 19 ಸೋಂಕಿತರ ಸಂಪರ್ಕದಲ್ಲಿರುವ ಬಹುತೇಕ ಮಂದಿ ಗಡಿ ಭಾಗದಲ್ಲಿಯೇ ಇರುವ ಕಾರಣದಿಂದ ಅವರು ಕಡಲ ಕಿನಾರೆಯ ಮೂಲಕವೂ ದ.ಕ. ಜಿಲ್ಲೆ ಪ್ರವೇಶಿಸುವ ಸಾಧ್ಯತೆಯಿದೆ ಎಂಬ ಸುಳಿವಿನ ಆಧಾರದಲ್ಲಿ ಪೊಲೀಸ್ ಕಣ್ಗಾವಲು […]

ಕರಾವಳಿ ಕಾವಲು ಪಡೆಯಿಂದ ಕಡಲ ದಾರಿಯಾಗಿ ನುಸುಳುವಿಕೆಗೆ ಕಟ್ಟೆಚ್ಚರ Read More »

ಕರಾವಳಿ