ಕರಾವಳಿ ಮೀನುಗಾರರಿಗೆ ಎಚ್ಚರಿಕೆ: ಮೇ 25 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ

(ನ್ಯೂಸ್‌ ಕಡಬ) newskadaba.com,ಮೇ.20: ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ ಸಹಿತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಮೇ 20 ರಿಂದ ಮೇ 25 ರವರೆಗೆ ಕರ್ನಾಟಕ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮತ್ತು ಕೇಂದ್ರ ಗೃಹ ಸಚಿವಾಲಯದ ತುರ್ತು ಪ್ರತಿಕ್ರಿಯೆ ನಿಯಂತ್ರಣ ಕೊಠಡಿ (ಐಸಿಆರ್-ಇಆರ್) ಎಚ್ಚರಿಕೆ ನೀಡಿದೆ. ಮೇ 20 ರಿಂದ ಮೇ 22 ರವರೆಗೆ, ಕರ್ನಾಟಕ ಮತ್ತು ಕೇರಳ ಕರಾವಳಿಗಳು, ಲಕ್ಷದ್ವೀಪ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದಲ್ಲಿ ಗಂಟೆಗೆ 40 […]

ಕರಾವಳಿ ಮೀನುಗಾರರಿಗೆ ಎಚ್ಚರಿಕೆ: ಮೇ 25 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್