ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ
(ನ್ಯೂಸ್ ಕಡಬ) newskadaba.com, ಆಗಸ್ಟ್ 30: ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾರೀ ಮಳೆ ಮತ್ತು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡುತ್ತಿರುವುದರಿಂದ ಪ್ರವಾಹಭೀತಿ ಎದುರಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಜನರು ಭಾರೀ ತೊಂದರೆ ಅನುಭವಿಸುವಂತಾಗಿದೆ. ಮಳೆ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲ್ಲೂಕುಗಳ […]
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ Read More »
ಕರಾವಳಿ


