ಕರುಳು ಹರಿದ ಘಟನೆ: 2 ವರ್ಷದ ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಮಾ.09 : ಕೌಟುಂಬಿಕ ಕಲಹ ಉಲ್ಬಣಿಸಿ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ. ಕತ್ತು ಹಿಸುಕಿದ್ದರಿಂದ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ದಂಪತಿ ಕಳೆದ 3 ವರ್ಷದ ಹಿಂದೆ ವಿವಾಹವಾಗಿದ್ದರು. ಕೆ.ಆರ್.ಪೇಟೆಯ ಜಯನಗರ […]
ಕರುಳು ಹರಿದ ಘಟನೆ: 2 ವರ್ಷದ ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
