ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣ: ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ
(ನ್ಯೂಸ್ ಕಡಬ) newskadaba.com, ಅ .13: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಇಂದು ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಸಿಬಿಐಗೆ ವಹಿಸಿ ಆದೇಶಿಸಿದೆ. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ತನಿಖೆಯನ್ನು […]
ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣ: ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ Read More »
ಬ್ರೇಕಿಂಗ್ ನ್ಯೂಸ್
