ಕರೋಪಾಡಿ: ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು
ಬಂಟ್ವಾಳ, ಡಿ.22: ಬೈಕ್ ಹಾಗೂ ಟಿಪ್ಪರ್ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಾಯಗೊಂಡ ಘಟನೆ ಕರೋಪಾಡಿ ಗ್ರಾಮದ ಕೇರಳ- ಕರ್ನಾಟಕ ಗಡಿಭಾಗದ ಪಾದೆಕಲ್ಲುವಿನಲ್ಲಿ ರವಿವಾರ ನಡೆದಿದೆ. ಮೃತಪಟ್ಟವರನ್ನು ಮುಗುಳಿ ನಿವಾಸಿ ಅನ್ವರ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಸಹ ಸವಾರನನ್ನು ನವಾಫ್ ಎಂಬವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕೇರಳಕ್ಕೆ ಮರಳು ಸಾಗಾಟ ಮಾಡುವ ಲಾರಿ ಪಾದೆಕಲ್ಲು ತಿರುವಿನಲ್ಲಿ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಉರುಳಿ ಬಿದ್ದಿದ್ದು, ಲಾರಿಯ ಚಕ್ರ ಅನ್ವರ್ ಹೊಟ್ಟೆ ಮೇಲೆ […]
ಕರೋಪಾಡಿ: ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »
ಕರಾವಳಿ