ಕರ್ತವ್ಯಕ್ಕೆ ಅಡ್ಡಿ- ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 11. ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ‌ ಶಾಸಕ ಮೊಯ್ದೀನ್ ಬಾವಾ ಮತ್ತು ಅವರ ಸಹಚರರ ವಿರುದ್ದ ಪ್ರಕರಣ ದಾಖಲಾದ ಕುರಿತು ವರದಿಯಾಗಿದೆ. ಮಾಜಿ ಶಾಸಕ ಮೊಯಿದ್ದೀನ್ ಬಾವಾರವರು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತಾಗಿ ಎನ್ಎಂಪಿಎ ಕಛೇರಿಯ ಡೆಪ್ಯೂಟಿ ಚೇರ್ ಪರ್ಸನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು […]

ಕರ್ತವ್ಯಕ್ಕೆ ಅಡ್ಡಿ- ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ದ ದೂರು ದಾಖಲು Read More »

ಕರಾವಳಿ, ಕರ್ನಾಟಕ