ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಮಾ.19 : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲ ಶಾಖದ ನಡುವೆ ವರುಣ ತಂಪೆರೆದಿದ್ದು, ಧಾರವಾಡ ಸೇರಿ ಹಲವು ಕಡೆ ಆಲಿಕಲ್ಲು ಮಳೆಯ ರಭಸ ಹೆಚ್ಚಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಕೂಡಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಯುಗಾದಿ ಹಬ್ಬದ ತಯಾರಿ ನಡುವೆ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಇಂದು ಕೂಡಾ ಮಳೆರಾಯ ತಂಪೆರೆಯಲಿದ್ದಾನೆ. ಕರ್ನಾಟಕದ 9 ಜಿಲ್ಲೆಗಳಲ್ಲಿ […]

ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್