ಕರ್ನಾಟಕದಲ್ಲಿ ಈಗ ಪೇ ಡಬಲ್ ಸಿಎಂ ವ್ಯವಸ್ಥೆ: ಬಸವರಾಜ್ ಬೊಮ್ಮಾಯಿ ಆರೋಪ
(ನ್ಯೂಸ್ ಕಡಬ) newskadaba.com ನ. 06 ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ “ರಾಜ್ಯದಲ್ಲಿ ಈಗ ಪೇ ಡಬಲ್ ಸಿಎಂ ಆಗಿದೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರವೇ ಮುಳುಗಿ ಹೋಗಿದ್ದು, ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ” ಎಂದು ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಅಬಕಾರಿ ಇಲಾಖೆಯಲ್ಲಿ ಕಮಿಷನ್ ಆರೋಪ ಕೇಳಿ ಬಂದಿದೆ. ಹಣಕಾಸು ಇಲಾಖೆ ನೇರವಾಗಿ ಮುಖ್ಯಮಂತ್ರಿಗಳ ಕೈಯಲ್ಲಿಯೇ ಇದೆ. ಒಂದೊಂದು ಲೈಸೆನ್ಸ್ ನೀಡಲು ಎಷ್ಟು ಕಮಿಷನ್ […]
ಕರ್ನಾಟಕದಲ್ಲಿ ಈಗ ಪೇ ಡಬಲ್ ಸಿಎಂ ವ್ಯವಸ್ಥೆ: ಬಸವರಾಜ್ ಬೊಮ್ಮಾಯಿ ಆರೋಪ Read More »
ಕರ್ನಾಟಕ
