‘ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ’- ಆತಂಕ ಬೇಡ ತೈಲ ಕಂಪನಿಗಳು
(ನ್ಯೂಸ್ ಕಡಬ) com, ಎ.24: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆ ಮತ್ತು ಜಾಗತಿಕ ವಿದ್ಯಮಾನಗಳ ಮಧ್ಯೆ ಇತ್ತ ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ, ಸದೃಢ ಮತ್ತು ಸಂಪೂರ್ಣ ನಿಯಂತ್ರಣದಲ್ಲಿದೆ. ರಾಜ್ಯವು ಸುಸಂಘಟಿತ ಪೆಟ್ರೋಲಿಯಂ ಮೂಲಸೌಕರ್ಯ ಜಾಲವನ್ನು ಹೊಂದಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ. ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಹಾಗೂ ಭಾರತದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಗೇಲ್ ಇಂಡಿಯಾ […]
‘ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ’- ಆತಂಕ ಬೇಡ ತೈಲ ಕಂಪನಿಗಳು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
