ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆ

(ನ್ಯೂಸ್‌ ಕಡಬ) newskadaba.com, ಆ. 16 ಬೆಂಗಳೂರು:  ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿಯ ಬದಲಾಗಿ ಕರ್ನಾಟಕ ಸರ್ಕಾರ ಶೀಘ್ರದಲ್ಲಿಯೇ ರಾಜ್ಯ-ನಿರ್ದಿಷ್ಟ ಶಿಕ್ಷಣ ನೀತಿಯನ್ನು ಜಾರಿಗೆ ತರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೊ. ಸುಖದೇವ್ ಥೋರಟ್ ನೇತೃತ್ವದ ಆಯೋಗದ ಶಿಫಾರಸುಗಳ ಆಧಾರದ ಮೇಲೆ ರೂಪಿಸಲಾದ ಈ ಹೊಸ ನೀತಿಯು, ಐದನೇ ತರಗತಿಯವರೆಗೆ ಕನ್ನಡ ಅಥವಾ ಮಾತೃಭಾಷೆಯನ್ನು ಬೋಧನಾ ಮಾಧ್ಯಮವಾಗಿ ಬಳಸುವ ದ್ವಿಭಾಷಾ ಮಾದರಿಯನ್ನು ಪ್ರಸ್ತಾಪಿಸಿದೆ ಎಂದು ತಿಳಿಸಿದ್ದಾರೆ ಈ ನೀತಿಯ ಜೊತೆಗೆ, ಸರ್ಕಾರವು ಈ […]

ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್