ಕರ್ನಾಟಕದಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆ

(ನ್ಯೂಸ್‌ ಕಡಬ) newskadaba.com,  ನ.13 ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿ ಸ್ವಲ್ಪ ಪ್ರಮಾಣದಲ್ಲಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, […]

ಕರ್ನಾಟಕದಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್