ಕರ್ನಾಟಕದಲ್ಲಿ ಮತ್ತೋರ್ವ ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ!

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲೇ ಮತ್ತೋರ್ವ ಬಾಣಂತಿ ಸಾವು ವರದಿಯಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಿಳೆ ಸಾವಿಗೆ ಖಾಸಗಿ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬೆಂಗಳೂರಿನ […]

ಕರ್ನಾಟಕದಲ್ಲಿ ಮತ್ತೋರ್ವ ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ! Read More »

ಕರ್ನಾಟಕ