ಕರ್ನಾಟಕದಲ್ಲಿ ಸದ್ಯ ಆಟೋ ಎಲ್‌ಪಿಜಿ ಅಭಾವ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಲ್‌ಪಿಜಿ ಸಿಗದೆ ಆಟೋಚಾಲಕರ ಪರದಾಟ
(ನ್ಯೂಸ್ ಕಡಬ) newskadaba.com, ಎ.08 ಬೆಂಗಳೂರು : ಇರಾನ್ – ಇಸ್ರೇಲ್ ನಡುವಿನ ಯುದ್ಧ ಭಾರತದ ಮೇಲೆ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಸದ್ಯ ಆಟೋ ಎಲ್‌ಪಿಜಿ ಅಭಾವ ಎದುರಾಗಿದೆ. ಈ ಬಿಕ್ಕಟ್ಟುಆಟೋ ಚಾಲಕರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಆಟೋ ಚಾಲಕರ ಪರದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಲ್‌ಪಿಜಿ ಸಿಗದೆ ಚಾಲಕರು ಪರದಾಡುತ್ತಿದ್ದಾರೆ. ಬಾಡಿಗೆ ಸಿಗುತ್ತಿಲ್ಲ, ಜೀವನ ನಡೆಸುವುದು ಕಷ್ಟವಾಗಿದೆ. ಹೀಗಾಗಿ ಅನಿವಾರ್ಯವಾಗಿ ತಮ್ಮ ಸ್ವಗ್ರಾಮಗಳತ್ತ ಮುಖ ಮಾಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ನಗರದ ಎಲ್‌ಪಿಜಿ ವಿತರಣಾ ಕೇಂದ್ರಗಳಲ್ಲಿ […]

