‘ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ ಕೊಟ್ಟಿದೆ’- ಕೇಂದ್ರ ಸಚಿವ ಚೌಹಾಣ್
(ನ್ಯೂಸ್ ಕಡಬ) newskadaba.com ಜ.18 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ. ಪ್ರತಿ ಬಡವನಿಗೂ ಮನೆ ಸಿಗಬೇಕು ಎಂಬುದು ಮೋದಿಯವರ ಸಂಕಲ್ಪ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ ಸೆಪ್ಟೆಂಬರ್ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಕೊಟ್ಟಿದ್ದೆವು. ಅನುದಾನವನ್ನೂ ಕೊಟ್ಟಿದ್ದೆವು. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಇರುವ ಗುರಿ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ […]
‘ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ ಕೊಟ್ಟಿದೆ’- ಕೇಂದ್ರ ಸಚಿವ ಚೌಹಾಣ್ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್