ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಅ.20 ಶಿವಮೊಗ್ಗ: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.“ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು. “ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 […]

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್