’ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ

(ನ್ಯೂಸ್‌ ಕಡಬ) newskadaba.com,  ಅ. ಬಂಟ್ವಾಳ-ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು. ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಮಂಗಳವಾರ ನಡೆದ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ […]

’ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್