ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತು ‘ಕನಿ ಮರನಂಡು’ ಏಡಿ ಪ್ರಭೇದ

(ನ್ಯೂಸ್‌ ಕಡಬ) newskadaba.com,  ಜು.08 ವಿಟ್ಲ: ಕರ್ನಾಟಕದ ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಮತ್ತೊಂದು ಅಪರೂಪದ ಸೇರ್ಪಡೆಯಾಗಿದೆ. ಭಾರತದ ಏಕೈಕ ನೈಜ ಮರವಾಸಿ ಸಿಹಿನೀರಿನ ಏಡಿ ಪ್ರಭೇದವಾದ ‘ಕನಿ ಮರನಂಡು’ ಮೊದಲ ಬಾರಿಗೆ ಆಗುಂಬೆಯಲ್ಲಿ ಪತ್ತೆಯಾಗಿದೆ. ಇದುವರೆಗೆ ಕೇರಳದ ಆಗಸ್ತ್ಯಮಲೆ ಜೈವಿಕ ವಲಯಕ್ಕೆ ಮಾತ್ರ ಸೀಮಿತವಾಗಿದ್ದ ಈ ಪ್ರಭೇದ, ಇದೀಗ ಕರ್ನಾಟಕದಲ್ಲೂ ಇರುವುದು ಸಂಶೋಧಕರಾದ ಜೋಯೆಲ್ ಕೊರೆಯ, ಪವನ್ ಚಿಕ್ಕನಾರಾಯಣಸ್ವಾಮಿ ಹಾಗೂ ವಿಜಯ್ ಕುಮಾರ್ ಅವರ ಅಧ್ಯಯನದಿಂದ ದೃಢಪಟ್ಟಿದೆ. ‘ಗೆಕಾರ್ಸಿನುಸಿಡೆ’ ಕುಟುಂಬಕ್ಕೆ ಸೇರಿದ ಈ ಏಡಿ, ಸಂಪೂರ್ಣವಾಗಿ ಮರಗಳಲ್ಲೇ […]

ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತು ‘ಕನಿ ಮರನಂಡು’ ಏಡಿ ಪ್ರಭೇದ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್