ವಾಹನ ಸವಾರರಿಗೆ ಬಿಗ್ ರಿಲೀಫ್: ಇನ್ಮುಂದೆ HSRP ನಂಬರ್ ಪ್ಲೇಟ್ ಕಡ್ಡಾಯವಲ್ಲ!

(ನ್ಯೂಸ್‌ ಕಡಬ) newskadaba.com ಏ. 04. ರಾಜ್ಯದ ಲಕ್ಷಾಂತರ ವಾಹನ ಸವಾರರಿಗೆ ಕರ್ನಾಟಕ ಸರ್ಕಾರ ಮತ್ತು ಸಾರಿಗೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಕಳೆದ ಹಲವು ತಿಂಗಳುಗಳಿಂದ ಆತಂಕ ಸೃಷ್ಟಿಸಿದ್ದ ಹೆಚ್.ಎಸ್.ಆರ್.ಪಿ  ನಂಬರ್ ಪ್ಲೇಟ್ ಅಳವಡಿಕೆಯ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಇದನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಸದ್ಯಕ್ಕೆ ಕೈಬಿಡಲಾಗಿದೆ. ​ಈ ಹಿಂದೆ ಏಪ್ರಿಲ್ 1, 2019ಕ್ಕಿಂತ ಮೊದಲು ನೋಂದಣಿಯಾದ ಎಲ್ಲಾ ವಾಹನಗಳಿಗೆ HSRP ಅಳವಡಿಸುವುದು ಕಡ್ಡಾಯ ಎಂದು ಆದೇಶಿಸಲಾಗಿತ್ತು. ಅಲ್ಲದೆ, ಇದಕ್ಕೆ ಹಲವು ಬಾರಿ ಗಡುವನ್ನು ವಿಸ್ತರಿಸಲಾಗಿತ್ತು. […]

ವಾಹನ ಸವಾರರಿಗೆ ಬಿಗ್ ರಿಲೀಫ್: ಇನ್ಮುಂದೆ HSRP ನಂಬರ್ ಪ್ಲೇಟ್ ಕಡ್ಡಾಯವಲ್ಲ! Read More »

ಕರ್ನಾಟಕ