ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕೇವಲ 10.68ರಷ್ಟು ಮಾತ್ರವೇ ಇಂಟರ್ ನೆಟ್ ಸಂಪರ್ಕ
(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಕರ್ನಾಟಕದ ಕೇವಲ ಶೇ.10. 68 ರಷ್ಟು ಸರ್ಕಾರಿ ಶಾಲೆಗಳು ಹಾಗೂ ಶೇ. 71. 98ರಷ್ಟು ಖಾಸಗಿ ಶಾಲೆಗಳು ಇಂಟರ್ನೆಟ್ ಸಂಪರ್ಕವನ್ನು ಹೊಂದಿವೆ. ಕೇರಳದಲ್ಲಿ ಶೇ.94.57ರಷ್ಟು ಸರ್ಕಾರಿ ಶಾಲೆಗಳಲ್ಲಿ ಈ ಸೌಲಭ್ಯವಿದೆ. ಗುಜರಾತ್ನಲ್ಲಿ ಇಂಟರ್ನೆಟ್ ಸಂಪರ್ಕ ಹೊಂದಿರುವ ಸರ್ಕಾರಿ ಶಾಲೆಗಳ ಪ್ರಮಾಣ ಶೇ. 94.18 ಆಗಿದೆ. ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಮೂಲಸೌಕರ್ಯ’ ಕುರಿತು ಸಂಸದರಾದ ಫುಲೋ ದೇವಿ ನೇತಮ್ ಮತ್ತು ರಂಜೀತ್ ರಂಜನ್ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸರ್ಕಾರದಿಂದ ನೀಡಿದ ಲಿಖಿತ […]
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕೇವಲ 10.68ರಷ್ಟು ಮಾತ್ರವೇ ಇಂಟರ್ ನೆಟ್ ಸಂಪರ್ಕ Read More »
ಕರ್ನಾಟಕ