ಕರ್ನಾಟಕದ 50 ಸರ್ಕಾರಿ ಹೈಸ್ಕೂಲ್‌ಗಳಿಗೆ ಪಿಯುಸಿ ಸ್ಟೇಟಸ್‌! 40 ವಿದ್ಯಾರ್ಥಿಗಳಿದ್ದರೆ ಸಾಕು, ಪ್ರೌಢಶಾಲೆ ಇನ್ಮುಂದೆ ಪಿಯು ಕಾಲೇಜು

 (ನ್ಯೂಸ್‌ ಕಡಬ) newskadaba.com,  ಮಾ.16: ಎಸ್ಸೆಸ್ಸೆಲ್ಸಿ ಬಳಿಕ ದೂರದ ಪ್ರದೇಶಗಳಲ್ಲಿರುವ ಕಾಲೇಜುಗಳಿಗೆ ತೆರಳಲಾಗದೆ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವ ವಿದ್ಯಾರ್ಥಿನಿಯರಿಗೆ ಸರಕಾರ ಹೊಸ ಯೋಜನೆ ಮೂಲಕ ಸಿಹಿ ಸುದ್ದಿ ನೀಡಿದೆ. ರಾಜ್ಯದ 50 ಸರಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳಾಗಿ ಪರಿವರ್ತಿಸಲು ಅನುಮೋದನೆ ನೀಡಿದೆ. ಈ ಬಾರಿ 100 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಣಗೊಳಿಸಿರುವ ಸರಕಾರ ಈಗ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲು ಹಸಿರು ನಿಶಾನೆ ನೀಡಿದೆ. ಬೆಂಗಳೂರು ಸೇರಿದಂತೆ ನಾನಾ ಜಿಲ್ಲೆಗಳ ಆಯ್ದ 50 ಪ್ರೌಢಶಾಲೆಗಳಲ್ಲಿ ಮೊದಲ ಹಂತದಲ್ಲಿ ಒಂದೆರಡು […]

ಕರ್ನಾಟಕದ 50 ಸರ್ಕಾರಿ ಹೈಸ್ಕೂಲ್‌ಗಳಿಗೆ ಪಿಯುಸಿ ಸ್ಟೇಟಸ್‌! 40 ವಿದ್ಯಾರ್ಥಿಗಳಿದ್ದರೆ ಸಾಕು, ಪ್ರೌಢಶಾಲೆ ಇನ್ಮುಂದೆ ಪಿಯು ಕಾಲೇಜು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್