ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ – ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2024- 25ನೇ ಸಾಲಿನ ವಿವಿಧ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯ ಪಡೆಯಲು ಆನ್‍ ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ: ಸಕಇ 225 ಬಿಸಿಎ 2000, ದಿನಾಂಕ:30/03/2002ರನ್ವಯ ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ […]

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ – ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ