ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಎ.20: ಕರ್ನಾಟಕ ಕೃಷಿ ಇಲಾಖೆ (KSDA) ಮತ್ತು KEA ಮೂಲಕ 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಉತ್ತಮ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗೆ ಮೇ 10ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ […]
ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
