ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರ
(ನ್ಯೂಸ್ ಕಡಬ) newskadaba.com, ಎ.21: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಇನ್ಫೆಂಟ್ ಮೇರಿ ಚರ್ಚ್ ಬಜ್ಜೋಡಿ ಇವರ ಸಹಯೋಗದೊಂದಿಗೆ ಮಾಂಡ್ ಸೊಭಾಣ್ ಸಂಸ್ಥೆಯ ಸಹಕಾರದೊಂದಿಗೆ ನಡೆಸುವ ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 20-4-2026 ರಂದು ಇನ್ಫೆಂಟ್ ಮೇರಿ ಸಭಾಭವನ ಬಜ್ಜೋಡಿ ಇಲ್ಲಿ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿದ್ದರು. ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಕೊಂಕಣಿ ಮಕ್ಕಳು ಕೊಂಕಣಿ ಭಾಷೆಯನ್ನು ಕಲಿಯುವ ಅವಶ್ಯಕತೆ […]
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
