ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ – ಜಯಮಾಲಾಗೆ ಭರ್ಜರಿ ಜಯ
(ನ್ಯೂಸ್ ಕಡಬ) newskadaba.com,ಫೆ,02 ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯು ಇಂದು ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ನಡೆದ ತೀವ್ರ ಪೈಪೋಟಿಯಲ್ಲಿ ಭಾಮಾ ಹರೀಶ್ ಅವರನ್ನು ಸೋಲಿಸಿದ ಹಿರಿಯ ನಟಿ ಜಯಮಾಲ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಈ ಮೂಲಕ ಮುಂದಿನ ಅವಧಿಗೆ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯಾಗುವುದು ಬಹುತೇಕ ಖಚಿತವಾಗಿದೆ… ಇಂದು ಬೆಳಿಗ್ಗೆ ಆರಂಭವಾದ ಮತದಾನದಲ್ಲಿ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಉತ್ಸಾಹದಿಂದ ಭಾಗವಹಿಸಿದ್ದರು. ನಟರಾದ ಶಿವರಾಜ್ ಕುಮಾರ್, ಡಾಲಿ ಧನಂಜಯ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿದಂತೆ […]
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ – ಜಯಮಾಲಾಗೆ ಭರ್ಜರಿ ಜಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
