ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ -ಹಲವೆಡೆ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್‌ ನಾಗರಾಜ್‌ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್’ಗೆ ಕರೆ ನೀಡಿವೆ.   ಬಂದ್‌ಗೆ ಓಲಾ ಉಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿದ್ದರೆ, ಕೆಎಸ್‌ಆರ್‌ಟಿಸಿ, ಮೆಟ್ರೊ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು […]

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ -ಹಲವೆಡೆ ನೀರಸ ಪ್ರತಿಕ್ರಿಯೆ Read More »

ಕರ್ನಾಟಕ