ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.2. ಶಿಕ್ಷಕನ ಹುದ್ದೆಯ ಮಹತ್ವ ಅರಿತು ಗುಣಾತ್ಮಕ ಶಿಕ್ಷಣವನ್ನು ನೀಡುವುದೆ ಪ್ರತಿಯೊಬ್ಬ ಶಿಕ್ಷಕನ ಧೈಯವಾಗಬೇಕು ಎಂದು ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಮರನಾಥ ಗೌಡ ಹೇಳಿದರು. ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಯ್ಕೆ ಸಭೆ ಹಾಗೂ ಪ.ಪ್ರಾ.ಶಿಕ್ಷಕರ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಅರ್ಹತೆ ಅಧರಿಸಿ ಶಿಕ್ಷಕರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯದ ಹಕ್ಕನ್ನು ಪಡೆಯುವುದು ಸಂಘದ […]
ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ Read More »
ಕರಾವಳಿ
