ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

(ನ್ಯೂಸ್‌ ಕಡಬ) newskadaba.com,  ಮೇ.14: ​ ಕರ್ನಾಟಕ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರೈಲ್ವೆ ಮಂಡಳಿಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆಯನ್ನು ಪರಿಗಣಿಸಿ, ಈ ಹಿಂದೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಎರಡು ಪ್ರಮುಖ ವೀಕ್ಲಿ ರೈಲುಗಳನ್ನು ಈಗ ಕಾಯಂ ಗೊಳಿಸಿ ಆದೇಶ ಹೊರಡಿಸಿದೆ. ಈ ಕ್ರಮವು ಬೆಳಗಾವಿ ಹಾಗೂ ಹೈದರಾಬಾದ್ ಭಾಗದ ಪ್ರಯಾಣಿಕರಿಗೆ ಪ್ರಯೋಜನಕಾರಿಯಾಗಲಿದೆ. ಮುಖ್ಯಾಂಶಗಳು ಚರ್ಲಪಲ್ಲಿ – ಬೆಳಗಾವಿ – ಚರ್ಲಪಲ್ಲಿ ವೀಕ್ಲಿ ಎಕ್ಸ್‌ಪ್ರೆಸ್ ರೈಲು […]

ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್