ಕರ್ನಾಟಕ ಸರ್ಕಾರ ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ
(ನ್ಯೂಸ್ ಕಡಬ) newskadaba.com, ಆ.22 ಬೆಂಗಳೂರು : ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ. 50 ರ ರಿಯಾಯಿತಿ ಘೋಷಿಸಿದ್ದಾರೆ. ಒಂದು ಬಾರಿಯ ರಿಯಾಯಿತಿ ಇದಾಗಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರ ವರೆಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಈ ಆಫರ್ 2023 ರ ಫೆಬ್ರವರಿ 11 ರವರೆಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಕಳೆದ ವರ್ಷದಂತೆ ಈ ಬಾರಿ […]
ಕರ್ನಾಟಕ ಸರ್ಕಾರ ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
