ಕರ್ನಾಟಕ ಸೇರಿ ದೇಶದ ಎಲ್ಲಾ ಕೊಬ್ಬರಿ ಬೆಳೆಗಾರರಿಗೆ ಲಾಭ; ಕೇಂದ್ರ ಸರ್ಕಾರವು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ
(ನ್ಯೂಸ್ ಕಡಬ) newskadaba.com, ಡಿ.13 :ಕೊಬ್ಬರಿ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ ಮಾಡಿದೆ. ಇದು 2026ರಿಂದ ಅನ್ವಯವಾಗಲಿದೆ. ಈ ಕ್ರಮದಿಂದ ಕರ್ನಾಟಕ ಸೇರಿ ದೇಶದ ಎಲ್ಲಾ ಕೊಬ್ಬರಿ ಬೆಳೆಗಾರರಿಗೆ ಲಾಭವಾಗಲಿದೆ. ಹೋಳು ಕೊಬ್ಬರಿಯ ಎಂಎಸ್‌ಪಿಯಲ್ಲಿ 445 ರು. ಏರಿಕೆ ಮಾಡಲಾಗಿದ್ದು, ಪ್ರತಿ ಕ್ವಿಂಟಾಲ್‌ಗೆ 12,027 ರು. ನಿಗದಿಪಡಿಸಲಾಗಿದೆ. ಉಂಡೆ ಕೊಬ್ಬರಿಗೆ ನೀಡಲಾಗುವ ಬೆಂಬಲ ಬೆಲೆಯಲ್ಲಿ 400 ರು. ಹೆಚ್ಚಿಸಿ 12,500 ರು. ಮಾಡಲಾಗಿದೆ ಎಂದು ಆರ್ಥಿಕ […]
