ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೊಸ ನ್ಯಾಯಾಧೀಶರ ನೇಮಕ

(ನ್ಯೂಸ್‌ ಕಡಬ) newskadaba.com,  ಎ.15:  ನವದೆಹಲಿ:  ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಪದೋನ್ನತಿ ಮಾಡುವ ಪ್ರಸ್ತಾವನೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ. ಏಪ್ರಿಲ್ ೧೪, ೨೦೨೬ ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮೂವರು ಅಧಿಕಾರಿಗಳನ್ನು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ನೇಮಕಗೊಂಡ ನ್ಯಾಯಾಂಗ ಅಧಿಕಾರಿಗಳು: ರಾಜೇಶ್ವರಿ ನಾರಾಯಣ ಹೆಗಡೆ ಕೆದಂಬಾಡಿ ಗಣೇಶ್ ಶಾಂತಿ ಮಹದೇವಪ್ಪ ಬೃಂಗೇಶ್ ರಾಜ್ಯದ ಉನ್ನತ ನ್ಯಾಯಾಲಯದಲ್ಲಿ […]

ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೊಸ ನ್ಯಾಯಾಧೀಶರ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್