ಕಲಬುರಗಿಯಲ್ಲಿ ಕೊರೋನಗೆ ಮತ್ತೋರ್ವ ಬಲಿ

ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗೆ ಜಿಲ್ಲಾಡಳಿತದಿಂದ ಬೀಗ ಕಲಬುರಗಿ, ಎ.8: ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕಲಬುರಗಿಯ 65 ವರ್ಷದ ಸೋಂಕಿತ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಈ ಮೂಲಕ ಕಲಬುರಗಿಯಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದೆ. ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ರಾಜ್ಯದಲ್ಲಿ ಮತ್ತೆ 6 ಕೊರೋನ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಮಾರಕ ಸೋಂಕು ತಗುಲಿದವರ ಸಂಖ್ಯೆ 181ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಭೀತಿ ತಂದೊಡ್ಡಿದೆ. ಕಲಬುರಗಿ ಮೂಲದ 65 ವರ್ಷದ ವೃದ್ಧರೊಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿಗೆ […]

ಕಲಬುರಗಿಯಲ್ಲಿ ಕೊರೋನಗೆ ಮತ್ತೋರ್ವ ಬಲಿ Read More »

ಕರ್ನಾಟಕ