ಕಲಬುರಗಿ: ಮಕ್ಕಳಿಗೆ ವಿಷ ಕುಡಿಸಿ ಹತ್ಯೆಗೈದ ತಂದೆ
ಕಲಬುರಗಿ, ಡಿ.3: ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ತಂದೆಯೋರ್ವ ವಿಷ ಕುಡಿಸಿ ಹತ್ಯೆ ಮಾಡಿರುವ ದಾರುಣ ಘಟನೆ ಗುರುವಾರ ರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ವಿಷ ಸೇವಿಸಿ ಮೃತಪಟ್ಟ ಮಕ್ಕಳನ್ನು ರೋಹಿತಾ (4), ಪರ್ವಿತಾ (2) ಎಂದು ಗುರುತಿಸಲಾಗಿದೆ. ಸಂಜು ಆಲಿಯಾಸ್ ಕುಮ್ಶೆಟ್ಟಿ ಮಕ್ಕಳನ್ನು ಕೊಲೆಗೈದ ತಂದೆ. ಹೈದರಾಬಾದ್ ನಲ್ಲಿ ಸಂಜು ಕೆಲಸ ಮಾಡುತ್ತಿದ್ದ ಇತ್ತೀಚಿಗೆ ತಾಂಡಾಕ್ಕೆ ಬಂದಿದ್ದ. ಮದ್ಯ ವ್ಯಸನಿಯಾಗಿರುವ ಇವನು ಇಬ್ಬರು ಮಕ್ಕಳನ್ನು ಹೊಲಕ್ಕೆ ಕರೆದೊಯ್ದು ವಿಷಕುಡಿಸಿ ಸಾಯಿಸಿದ್ದಾನೆ ಎನ್ನಲಾಗಿದೆ. ತಾಂಡಾದ […]
ಕಲಬುರಗಿ: ಮಕ್ಕಳಿಗೆ ವಿಷ ಕುಡಿಸಿ ಹತ್ಯೆಗೈದ ತಂದೆ Read More »
ಕರ್ನಾಟಕ